ಸಹ್ಯಾದ್ರಿ ಸುದ್ದಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಎಐಸಿಸಿ ಜನರಲ್ ಸೆಕ್ರೆಟರಿ ಮಯೂರ್ ಜಯಕುಮಾರ್ ರನ್ನು ಅಭಿನಂದಿಸಿದ ಎಂ. ರಮೇಶ್ ಶಂಕರಘಟ್ಟ

ಶಿವಮೊಗ್ಗ : ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿದ ಎಐಸಿಸಿ ಜನರಲ್ ಸೆಕ್ರೆಟರಿ ಮಯೂರ್ ಜಯಕುಮಾರ್ ಇವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ. ರಮೇಶ್ ಶಂಕರಘಟ್ಟ ಇವರು ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಸೂಡ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್ ಕಾಂಗ್ರೆಸ್ ಮುಖಂಡರುಗಳಾದ ಹೆಚ್.ಸಿ. ಯೋಗೀಶ್, ವಿಶ್ವನಾಥ್ ಕಾಶಿ ಹಾಗೂ ಜಿ.ಡಿ. ಮಂಜುನಾಥ್ ಇದ್ದರು.

Related posts

ಕಾವ್ಯ ರಚನಾ ಪರಂಪರೆ ಮರೆಯುತ್ತಿದ್ದೇವೆ-ತಿಮ್ಮಣ್ಣ ಭಟ್

Editor

ರಸ್ತೆ ಬದಿ  ಮಾತನಾಡುತ್ತ ನಿಂತಿದ್ದಾಗಲೇ ಶಾಕ್:   ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

Editor

ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ- ಸಿಎಂ ಸಿದ್ದರಾಮಯ್ಯ ಘೋಷಣೆ.

Editor