ಸಹ್ಯಾದ್ರಿ ಸುದ್ದಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಡಿಸಿಎಂ ಡಿಕೆ ಶಿವಕುಮಾರ್ ಮನೆಯಿಂದಲೇ ಜಾತಿ ಗಣತಿ ಸಮೀಕ್ಷೆ ಆರಂಭ

ಬೆಂಗಳೂರು:  ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಈ ನಡುವೆ ಇಂದು ಅಧಿಕಾರಿಗಳು ಡಿಸಿಎಂ ಡಿಕೆ ಶಿವಕುಮಾರ್ ಮನೆಯಿಂದಲೇ ಸಮೀಕ್ಷೆ ಆರಂಭಿಸಿ ಮಾಹಿತಿ ಪಡೆದುಕೊಂಡರು.

ಬೆಂಗಳೂರಿನ ಸದಾಶಿವನಗರದಲ್ಲಿನ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಹಲವು ಪ್ರಶ್ನೆಗಳನ್ನ ಕೇಳಿ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಿದ್ದಾರೆ.

ಧರ್ಮ ಜಾತಿ ಬಗ್ಗೆ ಕೇಳಿದ ಪ್ರಶ್ನೆಗೆ  ಧರ್ಮ ಹಿಂದೂ ಜಾತಿ ಒಕ್ಕಲಿಗ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿವರಣೇ ನೀಡಿದ್ದು, ಕುಟುಂಬದ ಮಾಹಿತಿ ಶಿಕ್ಷಣ, ಆದಾಯ, ಕೆಲಸ ಕಾರ್ಯ  ಹೀಗೆ ಸಮೀಕ್ಷೆಯಲ್ಲಿನ ಎಲ್ಲಾ ಪ್ರಶ್ನೆಗಳಿಗೂ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಿದ್ದಾರೆ ಎನ್ನಲಾಗಿದೆ

Related posts

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದಿಂದ ಕಾಂಗ್ರೆಸ್ ಗೆ ಎಫೆಕ್ಟ್ ಆಗಲ್ಲ-ಸಚಿವ ಹೆಚ್.ಕೆ ಪಾಟೀಲ್

Editor

ಮನಮೋಹನ್ ಸಿಂಗ್   ಅವರ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ, ಅಮಿತ್ ಶಾ

Editor

ಸದ್ಯಕ್ಕಿಲ್ಲ 7ನೇ ವೇತನ ಆಯೋಗ ಜಾರಿ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಸರ್ಕಾರಿ ನೌಕರರು

Editor