ಸಹ್ಯಾದ್ರಿ ಸುದ್ದಿ
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ನಿವಾಸಕ್ಕೆ ಬಾಂಬ್ ಬೆದರಿಕೆ

 

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ  ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತಮಿಳುನಾಡು ಸಿಎಂ ಸ್ಟಾಲಿನ್ ನ ಚೆನ್ನೈನ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡು ರಾಜ್ಯಪಾಲರ ನಿವಾಸಕ್ಕೂ ಇದೇ ರೀತಿಯ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಗಳು ತಿಳಿಸಿವೆ.

ಜುಲೈನಲ್ಲಿ, ಸ್ಟಾಲಿನ್ ಅವರ ಚೆನ್ನೈ ನಿವಾಸಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಹಳೆಯ ಆಯುಕ್ತರ ಕಚೇರಿಯ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು.

Related posts

ಲೋಕಸಭೆ ಚುನಾವಣೆ : 72 ಅಭ್ಯರ್ಥಿಗಳ ಬಿಜೆಪಿ 2ನೇ ಪಟ್ಟಿ ಬಿಡುಗಡೆ ಪ್ರತಾಪ್ ಸಿಂಹ, ಸದಾನಂದಗೌಡ ಸೇರಿ ಹಲವು ಹಾಲಿ ಸಂಸದರಿಗೆ ಕೈ ತಪ್ಪಿದ ಟಿಕೆಟ್….

Editor

ಪ್ರತಿ ತಾಯಂದಿರು ಗರ್ಭಧಾರಣೆ ವೇಳೆ ತಪಾಸಣೆ ಮಾಡಿಸಿಕೊಳ್ಳಬೇಕು : ಬಲ್ಕೀಶ್ ಬಾನು

Editor

ತೀರ್ಪು ಬರೆಯಲು ಅಸಮರ್ಥ: ನ್ಯಾಯಾಧೀಶರನ್ನ ತರಬೇತಿಗೆ ಕಳುಹಿಸಲು ಹೈಕೋರ್ಟ್ ನಿರ್ದೇಶನ

Editor