ಸಹ್ಯಾದ್ರಿ ಸುದ್ದಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಸಿನಿಮಾ ಟಿಕೆಟ್ ದರ 200 ರೂ. ನಿಗದಿ ಮಾಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು:  ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಏಕರೂಪದ ದರ ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ 200 ರೂ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ತಡೆ ನೀಡಿದೆ.

ಮಲ್ಟಿಫ್ಲೆಕ್ಸ್ ಗಳಲ್ಲಿ ಅತಿಹೆಚ್ಚು ದರ ನಿಗದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ  ಟಿಕೆಟ್ ದರ 200 ರೂ.ಗೆ ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಇದನ್ನ ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.

Related posts

ಅಧಿಕಾರಿಗಳು ಕ್ಷೇತ್ರಗಳಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಬೇಕು : ಬಿ.ಬಿ.ಕಾವೇರಿ

Editor

ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ.

Editor

114 ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಉಪಕರಣಗಳ ವಿತರಣೆ.

Editor