ಸಹ್ಯಾದ್ರಿ ಸುದ್ದಿ
ಜಿಲ್ಲೆಮುಖ್ಯಾಂಶಗಳುಶಿಕ್ಷಣಶಿವಮೊಗ್ಗ

ಶಿವಮೊಗ್ಗದ ಪ್ರೊ.ಜೆ.ಎಲ್.ಪದ್ಮನಾಭ ಸೇರಿದಂತೆ 46 ಜನರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ….


ಶಿವಮೊಗ್ಗ ಡಿ.25: ಇತ್ತೀಚೆಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 46 ಜನರಿಗೆ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶಿವಮೊಗ್ಗದ ಶಿಕ್ಷಣತಜ್ಞರು ಹಾಗೂ ಕಮಲಾ ನೆಹರು ಮಹಿಳಾ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ.ಜೆ.ಎಲ್.ಪದ್ಮನಾಭ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರೊ.ಪದ್ಮನಾಭ ಇವರನ್ನು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಇವರು ಕುವೆಂಪು ವಿಶ್ವವಿದ್ಯಾನಿಲಯದ ಶಿಕ್ಷಣಮಂಡಳಿ, ಸೆನೆಟ್ ಹಾಗೂ ಹಣಕಾಸು ಸಮಿತಿ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರಲ್ಲದೇ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದು, ಶಿವಮೊಗ್ಗ ಜಿಲ್ಲಾ ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

Related posts

ವಾಸವಿ ಶಾಲೆಯಲ್ಲಿ ಪರಿಸರಸ್ನೇಹಿ ಬಣ್ಣರಹಿತ ಮಣ್ಣಿನ ಗಣಪತಿ ಮಾರಾಟ.

Editor

ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ‘ಸಂಚಿತ ವೇತನ ಪರಿಷ್ಕರಿಸಿ ಆದೇಶ

Editor

ಉತ್ತಮ ಶಿಕ್ಷಣ ಪಡೆದು ಸಮಾಜಮುಖಿಯಾಗಿ ಸೇವೆ ಸಲ್ಲಿಸಿ- MBBS ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

Editor