ಸಹ್ಯಾದ್ರಿ ಸುದ್ದಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ.28 ರಿಂದ ಮೂರು ದಿನ ಚಕ್ರವರ್ತಿ ಸೂಲಿಬೆಲೆಯವರಿಂದ ಉಪನ್ಯಾಸ ಕಾರ್ಯಕ್ರಮ.

ಶಿವಮೊಗ್ಗ : ಅಜೇಯ ಸಂಸ್ಕøತಿ ಬಳಗ ಹಾಗೂ ನಮೋ ಬ್ರಿಗೇಡ್ ಶಿವಮೊಗ್ಗದ ವತಿಯಿಂದ “ಇನ್ನೂ ಮಲಗಿದರೆ, ಏಳುವಾಗ ಭಾರತವಿರುವುದಿಲ್ಲ !” ಎಂಬ ಶೀರ್ಷಿಕೆಯಡಿ ಪ್ರಖ್ಯಾತ ವಾಗ್ಮಿ ಹಾಗೂ ಚಿಂತಕರಾದ ಶ್ರೀ ಚಕ್ರವರ್ತಿ ಸೂಲಿಬೆಲೆಯವರಿಂದ ಆಗಸ್ಟ್ 28, 29 ಮತ್ತು 30ರಂದು ಶಿವಮೊಗ್ಗದ ಕೋಟೆ ರಸ್ತೆಯ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆಚಾರ್ಯತ್ರಯರ ಭವನದಲ್ಲಿ ಪ್ರತಿದಿನ ಸಂಜೆ 6:30 ಕ್ಕೆ ಉಪನ್ಯಾಸ ಕಾರ್ಯಕ್ರಮವಿರುತ್ತದೆ. ಸಾಧ್ಯವಾದಷ್ಟು ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9019562277 ಸಂಪರ್ಕಿಸಿ.

Related posts

ಶಾಲೆಗಳಲ್ಲಿ ಶಿಕ್ಷಕರೂ ಸಹ ಮೊಬೈಲ್ ಫೋನ್ ಬಳಸುವಂತಿಲ್ಲ.

Editor

ಮೋದಿ ಪ್ರಧಾನಿ ಆದ್ರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ರು: ಆದ್ರೆ ಈಗ ಅವರನ್ನೇ ಭೇಟಿ ಮಾಡ್ತಿದ್ದಾರೆ- ಹೆಚ್.ಡಿಕೆ  ಸಚಿವ ಡಾ. ಎಂ.ಸಿ ಸುಧಾಕರ್ ಟಾಂಗ್

Editor

ಅನಂತ್ ಕುಮಾರ್ ಹೆಗಡೆಗೆ ಚಿಕಿತ್ಸೆ ಕೊಡಿಸಿ: ಇಲ್ಲ ನಾವೇ ಕೊಡುಸುತ್ತೇವೆ- ಸಚಿವ ಶಿವರಾಜ್ ತಂಗಡಗಿ ವ್ಯಂಗ್ಯ.

Editor