ಮಂಗಳೂರು ಮೇ 18: ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ *ಪತ್ರಿಕಾ ಗೋಷ್ಠಿ* ಹಾಗು ನೈರುತ್ಯ ಪದವೀಧರರ *ವಿಧಾನಪರಿಷತ್ ಚುನಾವಣೆ ತಯಾರಿ ಸಭೆ* ನೆಡೆಸಲಾಯಿತು . ಈ ಸಂದರ್ಭದಲ್ಲಿ ಶಿವಮೊಗ್ಗ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ, ಶಾಸಕರು ಹಾಗು ಜಿಲ್ಲಾಧ್ಯಕ್ಷರಾದ ಕೆ ಹರೀಶ್ ಕುಮಾರ್, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ *ಡಾll ಕೆ ಕೆ ಮಂಜುನಾಥ್* ಹಾಗು ಪಕ್ಷದ ನಾಯಕರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..

